ದಾವಣಗೆರೆ: ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿರುವ ನಗರದ ಪೊಲೀಸರು, ಆತನ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಪ್ಯಾರೆಲಾಲ್ ಅಲಿಯಾಸ್ ರಾಜು (38) ಎಂದು ತಿಳಿದು ಬಂದಿದೆ. ಆರೋಪಿಯು …
admin
-
-
ಉಡುಪಿ: ಎಂಜಿಎಂ ಕಾಲೇಜಿನ ಎದುರು ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ರೋಗಿ ಮೃತಪಟ್ಟ ಘಟನೆ ನಡೆದಿದೆ. ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಈ ಆ್ಯಂಬುಲೆನ್ಸ್ ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದಾಗ ಕಾಲೇಜಿನ ಬಳಿ ರಸ್ತೆ ಡಿವೈಡರ್ ಬಳಿ ನಿಯಂತ್ರಣ …
-
ಕೋಲ್ಕತಾ: ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿ 2 ಮರಿಗಳು ಸಹಿತ 3 ಆನೆಗಳು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಬನ್ಸ್ತಾಲಾ ರೈಲು ನಿಲ್ದಾಣದ ಬಳಿ ವರದಿಯಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. …
-
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಕ್ವಾಟ್ರಸ್ ನಲ್ಲೇ ಹೆಡ್ ಕಾನ್ಸ್ಟೇಬಲ್ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್ ಕಾಂತರಾಜ್ (45) ಎಂದು ತಿಳಿದು ಬಂದಿದೆ. ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ …
-
ಮಡಿಕೇರಿ: ಕೊಡಗು-ಕೇರಳ ಗಡಿಯ ಮಜ್ಞಡ್ಕದಲ್ಲಿ ಮುಳುಗಿದ ಸೇತುವೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಜೆಸಿಬಿ ಆಪರೇಟರ್ ಒಬ್ಬರು ನಿಯಂತ್ರಣ ಕಳೆದುಕೊಂಡು ತುಂಬಿ ಹರಿಯುತ್ತಿದ್ದ ಕರಿಕೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ನಾಪತ್ತೆಯಾದವರು ಬೆಳಗಾವಿ ಮೂಲದ ಅನಿಲ್ (20) ಎಂದು ತಿಳಿದು ಬಂದಿದೆ. …
-
ಕುಂದಾಪುರ: ಕುಂದಾಪುರ ಸಂತೆ ಮಾರುಕಟ್ಟೆ ಬಳಿ ಜು. 14ರ ಮಧ್ಯರಾತ್ರಿ ಅಂಗಡಿಯ ಶಟರ್ ಬಾಗಿಲು ಒಡೆದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನಗೈದಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರು ಮಂಗಳೂರಿನ …
-
ಉಳ್ಳಾಲ: ಭಾರೀ ಮಳೆಗೆ ಪಿಲಾರು ಬಳಿ ಹೊಳೆ ದಾಟುವ ಸಂದರ್ಭ ಕಾಲುಸಂಕದಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಶುಕ್ರವಾರ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲನಿಯ ನಿವಾಸಿ …
-
ಮಂಗಳೂರು: ಕಾವೂರು ಜಂಕ್ಷನ್ ಸಮೀಪ ಸಾರ್ವಜನಿಕ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವಕನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗ್ರೆ ಶ್ಯಾಂಡ್ಸ್ಪಿಟ್ ನಿವಾಸಿ ಸುಹಾಲ್ ಸಿ. ಪುತ್ರನ್(19) ಎಂದು ತಿಳಿದು ಬಂದಿದೆ. ಕಾವೂರು ಠಾಣೆಯ ಪೊಲೀಸ್ ಉಪನಿರೀಕ್ಷಕ ಮಲ್ಲಿಕಾರ್ಜುನ್ …
-
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಪ್ರವಾಸಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಶನಿವಾರ ನಡೆದಿದೆ. ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ …
-
ಹಳೆಯಂಗಡಿ: ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂತಹಾ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಭೇಟಿ’ ಕಾರ್ಯಕ್ರಮಕ್ಕೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಿ.ಎಸ್ ಅವರ ಮುಂದಾಳತ್ವದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. …