ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ 50 ಹಾಗೂ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ದೆಹಲಿಯ ಪಶ್ಚಿಮ ವಿಹಾರ್ನಲ್ಲಿರುವ ರಿಚ್ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸದ್ಯ ಶಾಲೆಯಲ್ಲಿ ಭದ್ರತೆಯನ್ನು …
admin
-
-
ಉತ್ತರ ಪ್ರದೇಶ: ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ವರದಿಯಾಗಿದೆ. ಮೂವರು ಅಪ್ರಾಪ್ತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಸಂತ್ರಸ್ತೆಯ ತಾಯಿ ಪ್ರಕರಣ ದಾಖಲಿಸಿದ ಬಳಿಕ ಪೊಲೀಸರು ಮೂವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದರು. …
-
ಬೆಳ್ತಂಗಡಿ: ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ತಿರುವಿನಲ್ಲಿ ಉಜಿರೆ ಕಡೆ ಚಲಿಸುತ್ತಿದ್ದ ಸರಕು ಸಾಗಾಟ ವಾಹನ ಚರಂಡಿ ಬದಿ ಹಾಕಿರುವ ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಹೆದ್ದಾರಿ ಅಭಿವೃದ್ಧಿ, ಪೈಪ್ ಲೈನ್, ಭೂಗತ ಕೇಬಲ್ ಅಳವಡಿಕೆ ಇತ್ಯಾದಿ ಗೆಂದು …
-
ಉಡುಪಿ: ಮೆದುಳಿನ ಆಘಾತಕ್ಕೆ ಒಳಗಾಗಿದ್ದ ಮತ್ತು ರಕ್ತದೊತ್ತಡ, ಸಕ್ಕರೆ ಕಾಯಿಲೆಗೆ ಔಷಧ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟವರು ಕಟಪಾಡಿ ಏಣೆಗುಡ್ಡೆ ನಿವಾಸಿ ಸುಧಾಕರ (60) ಅವರು ಎಂದು ತಿಳಿದು ಬಂದಿದೆ. ಸುಧಾಕರ ಅವರ …
-
ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಹೊನ್ನಾವರದ ಗಣೇಶ್ ಗಣಪ ನಾಯ್ಕ ಎಂದು ತಿಳಿದು ಬಂದಿದೆ. ಬುಧವಾರ ಸಂಜೆ ವೇಳೆ ಬಂದ ಖಚಿತ ಮಾಹಿತಿ ಆಧಾರಿಸಿ …
-
ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಆಲಂಪಾಡಿಯಲ್ಲಿ ಸಹೋದರರೊಳಗೆ ನಡೆದ ಜಗಳದಲ್ಲಿ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರು ರಾಜಶೇಖರ್ (37) ಎಂದು ತಿಳಿದು ಬಂದಿದೆ. ರಾಜಶೇಖರ್ ತನ್ನ ಮನೆಯಲ್ಲಿದ್ದಾಗ ಸಹೋದರರಾದ ಮನೋಜ್ ಕುಮಾರ್ ಮತ್ತು ಜಯರಾಜ್ ಅವರು …
-
ಭರಮಸಾಗರ: ದಾವಣಗೆರೆ ತಾಲೂಕು ಲಕ್ಕಮುತ್ತೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತ ಅರ್ಚಕರು ಯರಗುಂಟೆ ಗ್ರಾಮದ ಡಿ.ಎನ್.ಬಾಲಸುಬ್ರಹ್ಮಣ್ಯಂ (54) ಎಂದು ತಿಳಿದು ಬಂದಿದೆ. ಸ್ವಿಫ್ಟ್ …
-
ಕೊಲ್ಲೂರು: ಬೆಳ್ಳಾಲ ಗ್ರಾಮದ ನಿವಾಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಸ್ವಾಮಿ (60) ಎಂದು ಗುರುತಿಸಲಾಗಿದೆ. ಮೂಲತಃ ಭದ್ರಾವತಿಯ ಅರಳ ಹಳ್ಳಿಯವರಾದ ರಾಮಸ್ವಾಮಿ ಏಕಾಂಗಿಯಾಗಿದ್ದು, ಹಲವು ವರ್ಷ ಗಳಿಂದ ಬೆಳ್ಳಾಲ ಪರಿಸರದ ಮನೆಗಳಲ್ಲಿ ಕೂಲಿ ಕೆಲಸ ಮಾಡುತ್ತ …
-
ಉಳ್ಳಾಲ: ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಳ್ಳಾಲದ ಮಿಲ್ಲತ್ನಗರದಲ್ಲಿ ಮನೆಯೊಂದಕ್ಕೆ ನೀರು ನುಗ್ಗಿದ್ದು ಮನೆ ಖಾಲಿ ಮಾಡಿದ ಕೆಲವೇ ಕ್ಷಣಗಳಲ್ಲಿ ಮನೆಯ ಯಜಮಾನ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟವರು ಮಿಲ್ಲತ್ ನಗರ ನಿವಾಸಿ ರಫೀಕ್ (55) ಎಂದು ತಿಳಿದು …
-
ಸುಳ್ಯ: ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ಆರೋಪಿ ಅಬ್ದುಲ್ ರೆಹಮಾನ್ಗೆ ಸೇರಿದ ಕಾರು ಮತ್ತು ಬೈಕನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವೀಣ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೋಮವಾರಪೇಟೆ ತಾಲೂಕಿನ ಕಲಕಂದೂರು ನಿವಾಸಿ ಅಬ್ದುಲ್ ರಹಿಮಾನ್ನನ್ನು ಎನ್ಐಎ …