ಕುಂಬಳೆ: ಉಪ್ಪಳ ಪತ್ವಾಡಿಯಲ್ಲಿ ಅಡುಗೆ ಅನಿಲ ಸಾಗಿಸುತ್ತಿದ್ದ ಪಿಕಪ್ ವಾಹನ ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮನೆಗೆ ಹಾನಿಯಾದ ಘಟನೆ ಸಂಭವಿಸಿದೆ. ಹರೀಶ್ ಅವರ ಮನೆಯ ಹಿಂಭಾಗಕ್ಕೆ ಹಾನಿಯಾಗಿದ್ದು ಮನೆಯವರು ಮುಂದಿನ ಭಾಗದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. …
admin
-
-
ಗಂಗೊಳ್ಳಿ: ಇಲ್ಲಿನ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವೊಬ್ಬರು ಅಸೌಖ್ಯದಿಂದ ಜು.17ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಬೈಂದೂರು ಸೆಳ್ಳೆಕುಳ್ಳಿ ಮೂಲದ ರಾಮಚಂದ್ರ (48) ಎಂದು ತಿಳಿದು ಬಂದಿದೆ. ಹಿರಿಯಡ್ಕ, ಮಣಿಪಾಲ ಹಾಗೂ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಸೇವೆ …
-
ಮಂಗಳೂರು: ಹೆಬ್ಬಾವು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅಪ್ರಾಪ್ತ ಬಾಲಕ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್ಬ್ಯಾಂಕ್ ಬಳಿಯ ಸಾಕುಪ್ರಾಣಿ ಅಂಗಡಿ ಮಾಲಕ ಉಳ್ಳಾಲ ಮುನ್ನೂರು …
-
ಕಟಪಾಡಿ: ಉದ್ಯಾವರ ಕೊರಂಗ್ರಪಾಡಿಯ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಮೆಕ್ಯಾನಿಕ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟವರು ಕಟಪಾಡಿ ಏಣಗುಡ್ಡೆಯ ನಿವಾಸಿ ಸುಧಾಕರ ಆಚಾರ್ಯ (60) ಎಂದು ತಿಳಿದು ಬಂದಿದೆ. ಸುಮಾರು 45 ವರ್ಷಗಳಿಂದ ಮೆಕ್ಯಾನಿಕ್ ಆಗಿದ್ದು, ಕಟಪಾಡಿ ಹಳೆ ಎಂಬಿಸಿ ರಸ್ತೆಯಲ್ಲಿ …
-
Newsಕರಾವಳಿ
ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ; ಆರೋಪಿಯ ಬಂಧನ
by adminby adminಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ(45) ಎಂದು ತಿಳಿದು …
-
ಭಟ್ಕಳ: ತಾಲೂಕಿನ ತೆರ್ನಮಕ್ಕಿ ಸಭಾತಿಯಲ್ಲಿ ಜೋಕಾಲಿಯಲ್ಲಿ ಆಟ ಆಡುತ್ತಿರುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಉಸಿರುಗಟ್ಟಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಮೃತ ಬಾಲಕಿ 7ನೇ ತರಗತಿಯ ವಿದ್ಯಾರ್ಥಿನಿ ಪ್ರಣೀತ ಜಗನ್ನಾಥ ನಾಯ್ಕ (13) ಎಂದು ತಿಳಿದು ಬಂದಿದೆ. ಮಳೆಯ …
-
Newsಕರಾವಳಿ
ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಬ್ರಹ್ಮಾವರ ತಾಲೂಕಿನ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ
by adminby adminಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾವಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು …
-
Newsಕರಾವಳಿ
ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
by adminby adminಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಸರಕಾರಿ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಉಡುಪಿ ತಾಲೂಕಿನ ಸರಕಾರಿ ಶಾಲಾ ಮಕ್ಕಳಿಗೆ …
-
Newsಕರಾವಳಿ
ಉಡುಪಿ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್: ಪ್ರಥಮ ಉಪ ಜಿಲ್ಲಾ ಗವರ್ನರ್ ರಾಗಿ ಸುನಿಲ್ ಕುಮಾರ್ ಶೆಟ್ಟಿ ಆಯ್ಕೆ
by adminby adminಉಡುಪಿ : ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಉಡುಪಿ ಜಿಲ್ಲೆ 275 ರ ಪ್ರಥಮ ಉಪ ಜಿಲ್ಲಾ ಗವರ್ನರ್ ರಾಗಿ ಉಳ್ಳಾಲ ಬರಿಕೆ ಗುತ್ತು ಸುನಿಲ್ ಕುಮಾರ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. ಕಂದಾಯ ಜಿಲ್ಲೆಗಳಾದ ಉಡುಪಿ, ಶಿವಮೊಗ್ಗ, ದಾವಣಗೆರೆ ಹಾಗೂ …
-
ಕಾಸರಗೋಡು: ಪೊಯಿನಾಚಿ ಸಮೀಪದ ಬಟ್ಟತ್ತೂರು ಎಂಬಲ್ಲಿ ನಿಲುಗಡೆಗೊಳಿಸಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಕುನಿಯ ನಿವಾಸಿ ಕೆ.ವಿ.ಅಬ್ದುಲ್ ರಹ್ಮಾನ್ (19) ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯ ಬಟ್ಟತ್ತೂರಿನಲ್ಲಿ ಮಂಗಳವಾರ ಸಂಜೆ ಈ ಅಪಘಾತ …