ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತಿ ಮಾಡಿದ ಸಾಲ ತೀರಿಸಲಿಲ್ಲವೆಂದು ಮಹಿಳೆಯೊಬ್ಬರನ್ನ ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ …
ಭುವನೇಶ್ವರ: ಒಡಿಶಾದ ಗಂಜಾಂನಲ್ಲಿ ಬೀಚ್ಗೆ ಔಟಿಂಗ್ ಹೋಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಯುವತಿಯ ಸ್ನೇಹಿತನನ್ನು ಕಟ್ಟಿಹಾಕಿ, …
ಪುಣೆ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಮುಳುಗಿ ಮೃತಪಟ್ಟ ಘಟನೆ ಕುಂಡ್ಮಾಲಾದಲ್ಲಿ ವರದಿಯಾಗಿದೆ. ಸೇತುವೆ …
ಲಕ್ನೋ: ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್‌ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ …
ಚಂಡೀಗಢ: ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಾಡೆಲ್ ವೊಬ್ಬಳ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಹರಿಯಾಣ ಮೂಲದ …
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ …
ಅಹಮದಾಬಾದ್: ಭೀಕರ ವಿಮಾನ ದುರಂತ ಸಂಭವಿಸಿದ ನಂತರ, ಬಿಜೆ ವೈದ್ಯಕೀಯ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಮತ್ತು ಮುಂಬರುವ ಎಲ್ಲಾ …
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ …
ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ಅಪಾಚೆ ಹೆಲಿಕಾಪ್ಟರ್ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ನಂಗಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹಲೆದ್ …
ಗಾಂಧೀನಗರ: ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿಕೊಂಡು ಪ್ರಯಾಣ ಬೆಳೆಸಿದ್ದ ಕುಟುಂಬವೊಂದು ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ …
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ನಗರ ಜಿಲ್ಲೆಯ ಘಟಂಪುರದಲ್ಲಿ ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ …
ರಾಜಸ್ಥಾನ: ಟೋಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ 8 ಯುವಕರು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಗೆಳೆಯರ ಗುಂಪು ಈಜಲು ನದಿಗೆ …