Home ಕರಾವಳಿ ಮಂಗಳೂರು: ಡಿವೈಡರ್ ಮೇಲೇರಿದ ಕೆಎಸ್‌ಆರ್‌ಟಿಸಿ ಬಸ್

ಮಂಗಳೂರು: ಡಿವೈಡರ್ ಮೇಲೇರಿದ ಕೆಎಸ್‌ಆರ್‌ಟಿಸಿ ಬಸ್

by admin
0 comments

ಮಂಗಳೂರು: ನಗರದ ಹೊರ ವಲಯದ ಅರ್ಕುಳ ವಳಚ್ಚಿಲ್ ನಲ್ಲಿ ಬ್ರೇಕ್ ಚೇಂಬರ್ ತುಂಡಾಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಬಸ್ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಈ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಬಸ್ಸಿನಲ್ಲಿ ಸುಮಾರು 20 ಜನರು ಪ್ರಯಾಣಿಸುತ್ತಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.