12
ಬೈಂದೂರು: ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಜೂ.2ರಂದು ಜಾನುವಾರುಗಳನ್ನು ಮಾಂಸ ಮಾಡಲು ಅಕ್ರಮವಾಗಿ ತಂದಿರಿಸಿದ ಆರೋಪದಲ್ಲಿ ಓರ್ವನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸ್ಥಳೀಯ ನಿವಾಸಿ ಮುಹಮ್ಮದ್ ಸಾಜೀದ್ ಎಂದು ತಿಳಿದು ಬಂದಿದೆ.
ಬಂಧಿತನಿಮದ 4 ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.