8
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ.
ಬರಮಪ್ಪ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ ಎಂದು ತಿಳಿದು ಬಂದಿದೆ.
ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.