ಗುತ್ತಿಗಾರು: ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯ ಸಮೀಪದ ಸಂಬಂಧಿ, ಅಪ್ರಾಪ್ತ ಬಾಲಕನಿಂದ ಬಾಲಕಿಯೋರ್ವಳು ಗರ್ಭಿಣಿಯಾದ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
15 ವರ್ಷದ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿದ್ದು, ಆಕೆ ಆಸ್ಪತ್ರೆಗೆ ಬಂದಾಗ ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು ಎಂದು ತಿಳಿದು ಬಂದಿದೆ.ಗುತ್ತಿಗಾರು: ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯ ಸಮೀಪದ ಸಂಬಂಧಿ, ಅಪ್ರಾಪ್ತ ಬಾಲಕನಿಂದ ಬಾಲಕಿಯೋರ್ವಳು ಗರ್ಭಿಣಿಯಾದ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
15 ವರ್ಷದ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿದ್ದು, ಆಕೆ ಆಸ್ಪತ್ರೆಗೆ ಬಂದಾಗ ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು ಎಂದು ತಿಳಿದು ಬಂದಿದೆ.