7
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತೋಡಿಗೆ ಬುಡಮೇಲಾಗಿ ಉರುಳಿ ಬಿದ್ದ ಘಟನೆ ಕನಕ ಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ನಡೆದಿದೆ.
ಮೈಸೂರು ಮೂಲದ ನಿವಾಸಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.