Home News ಚಿಕ್ಕಮಗಳೂರು: ಪ್ರವಾಸಿಗರ ನಡುವೆ ಹೊಡೆದಾಟ

ಚಿಕ್ಕಮಗಳೂರು: ಪ್ರವಾಸಿಗರ ನಡುವೆ ಹೊಡೆದಾಟ

by admin
0 comments

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ವರದಿಯಾಗಿದೆ.

ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ, ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಿತ್ಯವೂ ಪ್ರವಾಸಿಗರ ಗಲಾಟೆಯಿಂದ ಉಳಿದ ಪ್ರವಾಸಿಗರಿಗೆ ತೊಂದರೆಯುಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.