13
ಬೆಂಗಳೂರು: ನೆಲಮಂಗಲದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಉಪನ್ಯಾಸಕ ನಿವೃತ್ತ ಐಎಎಸ್ ಅಧಿಕಾರಿ ಶಶಾಂಕ್ ಅವರ ಪುತ್ರ ಶ್ರೇಯಸ್ (33) ಎಂದು ತಿಳಿದು ಬಂದಿದೆ.
ಮೃತ ಶ್ರೇಯಸ್ ಮೂಲತಃ ಪಶ್ಚಿಮ ಬಂಗಾಳ ಮೂಲದವರು ಎಂದು ತಿಳಿದು ಬಂದಿದೆ.