Home News ಮಹಿಳೆ ಮೇಲೆ ಅತ್ಯಾಚಾರ: ಸಹೋದರಿಯ ಪತಿಯ ವಿರುದ್ಧ ಪ್ರಕರಣ ದಾಖಲು

ಮಹಿಳೆ ಮೇಲೆ ಅತ್ಯಾಚಾರ: ಸಹೋದರಿಯ ಪತಿಯ ವಿರುದ್ಧ ಪ್ರಕರಣ ದಾಖಲು

by admin
0 comments

ಕಾಸರಗೋಡು: ಮಹಿಳೆ ಮೇಲೆ ಹಲವಾರು ಬಾರಿ ಅತ್ಯಾಚಾರಗೈದ ಆರೋಪದ ಮೇಲೆ ಆಕೆಯ ಸಹೋದರಿಯ ಪತಿಯ ವಿರುದ್ಧ ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2022ರ ಎಪ್ರಿಲ್ 15ರಿಂದ 2023ರ ಅಕ್ಟೋಬ‌ರ್ ವರೆಗೆ ಹಲವು ಬಾರಿ ಕಿರುಕುಳ ನೀಡಿದ್ದಾರೆ. ಆದರೆ ಭಯದಿಂದ ಘಟನೆ ಕುರಿತು ಯಾರಿಗೂ ತಿಳಿಸಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಕುರಿತು ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.