Home News ಸುಳ್ಯ: ಅರಂತೋಡು ಗ್ರಾ.ಪಂ ಘನತ್ಯಾಜ್ಯ ಘಟಕಕ್ಕೆ ತಗುಲಿದ ಬೆಂಕಿ

ಸುಳ್ಯ: ಅರಂತೋಡು ಗ್ರಾ.ಪಂ ಘನತ್ಯಾಜ್ಯ ಘಟಕಕ್ಕೆ ತಗುಲಿದ ಬೆಂಕಿ

by admin
0 comments

ಸುಳ್ಯ: ಅರಂತೋಡು ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದ ಘಟನೆ ವರದಿಯಾಗಿದೆ.

ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತೀವ್ರ ಅಗ್ನಿಶಾಮಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.