37
ದಾವಣಗೆರೆ: ಜಯನಗರದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಎಂದು ಗುರುತಿಸಲಾಗಿದೆ.
ಅಕ್ಷಯ್ ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪಿ ಕೆಲವು ಕ್ಷಣಗಳಲ್ಲೇ ಅಕ್ಷಯ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.