Home News ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ವಿಧಿವಶ

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ವಿಧಿವಶ

by admin
0 comments

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87) ಸೋಮವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

1938 ಜನವರಿ 7 ರಂದು ಜನಿಸಿದ ಅವರು ಕನ್ನಡ, ತಮಿಳು, ತೆಲುಗು ಹಿಂದಿ ಸೇರಿದಂತೆ 5 ಭಾಷೆಯ ಚಿತ್ರರಂಗದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

‘ಅಭಿನಯ ಸರಸ್ವತಿ’ ಎಂದೇ ಖ್ಯಾತಿ ಪಡೆದಿದ್ದ ಅವರು 6 ದಶಕಗಳಿಂದ ಕನ್ನಡ ಸೇರಿದಂತೆ ವಿವಿಧ ಭಾಷೆಯಲ್ಲಿ ನಟಿಸಿದ್ದರು.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.