Home News ಡಿವೈಡರ್‌ ಗೆ ಕಾರು ಡಿಕ್ಕಿ: ನಾಲ್ವರಿಗೆ ಗಾಯ

ಡಿವೈಡರ್‌ ಗೆ ಕಾರು ಡಿಕ್ಕಿ: ನಾಲ್ವರಿಗೆ ಗಾಯ

by admin
0 comments

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಬಡಿದು ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡ ಸೋಮವಾರ ನಡೆದಿದೆ.

ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಕಣ್ಣೂರು ಇರಿಕ್ಕೂರು ನಿವಾಸಿಗಳಾದ ಅಬ್ದುಲ್ ನಾಸರ್, ನುಸ್ರತ್, ಅಯೂಬ್, ಜಾಫರ್ ಗಾಯಗೊಂಡವರು. ಈ ಪೈಕಿ ಅಬ್ದುಲ್ ನಾಸರ್ ರನ್ನು ಮಂಗಳೂರು ಹಾಗೂ ಉಳಿದವರನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಈ ಕುರಿತು ಕುಂಬಳೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.