66
ಮೂಲ್ಕಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಎರಡು ಬಾರಿ ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ರೋಕಿ ಫೆರ್ನಾಂಡಿಸ್ (68) ಎಂದು ತಿಳಿದು ಬಂದಿದೆ.
ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ಜು. 25ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.