Home News ಭಾರೀ ಮಳೆ: ಜು.17 ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ: ಜು.17 ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

by admin
0 comments

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜು.17ರಂದು ದ.ಕ. ಜಿಲ್ಲೆಯ ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜು.17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗು ಪಿಯು ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.