12
ಕಾರ್ಕಳ: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಮಿಯ್ಯಾರು ಗ್ರಾಮದ ಕುಂಟಿಬೈಲ್ ಜಂಕ್ಷನ್ ಬಳಿ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಮುಡಾರು ಗ್ರಾಮದ ಸ್ವಸ್ತಿಕ್ (22) ತಿಳಿದು ಬಂದಿದೆ.
ಸವಾರ ಬೈಕ್ ಸಹಿತ ರಸ್ತೆಗೆ ಬಿದ್ದು ಅವರ ಎಡಕಾಲಿನ ಪಾದಕ್ಕೆ ಗಾಯವಾಗಿದ್ದು, ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.