12
ಕುಂಬಳೆ: ಉಪ್ಪಳ ಪತ್ವಾಡಿಯಲ್ಲಿ ಅಡುಗೆ ಅನಿಲ ಸಾಗಿಸುತ್ತಿದ್ದ ಪಿಕಪ್ ವಾಹನ ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮನೆಗೆ ಹಾನಿಯಾದ ಘಟನೆ ಸಂಭವಿಸಿದೆ.
ಹರೀಶ್ ಅವರ ಮನೆಯ ಹಿಂಭಾಗಕ್ಕೆ ಹಾನಿಯಾಗಿದ್ದು ಮನೆಯವರು ಮುಂದಿನ ಭಾಗದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಚೆಲ್ಲಾಪಿಯಾಗಿದ್ದ ಗ್ಯಾಸ್ ಸಿಲಿಂಡರ್‌ಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.