Home News ಯುವತಿ ಆತ್ಮಹತ್ಯೆಗೆ‌ ಶರಣು

ಯುವತಿ ಆತ್ಮಹತ್ಯೆಗೆ‌ ಶರಣು

by admin
0 comments

ಬ್ರಹ್ಮಾವರ: ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿ ಚೇರ್ಕಾಡಿ ಗ್ರಾಮದ ರಶ್ಮಿತಾ (20) ಎಂದು‌ ತಿಳಿದು ಬಂದಿದೆ.

ಬಿ.ಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸ ಮಾಡುತ್ತಿದ್ದವರು. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು 6 ತಿಂಗಳಿನಿಂದ ಮನೆಯಲ್ಲಿಯೇ ಇದ್ದರು. ಕಳೆದ ಎರಡೂವರೆ ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.