7
ಆನೇಕಲ್: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಕುರುಬರಪಳ್ಳಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಮೈವರು ಮೃತಪಟ್ಟಿದ್ದು, 7ಮಂದಿ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.
12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.
ಘಟನಾ ಸಂದರ್ಭ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು ಎಂದು ತಿಳಿದು ಬಂದಿದೆ.